Back to Languages

Kannada - Chapter 38 - Sad

Translation by Abdussalam Puthige — Permalink

Verse 39 — Surah Sad 38:39

ನೀವು ನಮ್ಮ ದಾಸ ಅಯ್ಯೂಬರನ್ನು ಸ್ಮರಿಸಿರಿ. ಅವರು ತಮ್ಮ ಒಡೆಯನಿಗೆ ಮೊರೆ ಇಟ್ಟರು; ‘‘ಶೈತಾನನು ನನ್ನನ್ನು ಸಂಕಟಕ್ಕೀಡು ಮಾಡಿದ್ದಾನೆ ಮತ್ತು ನನ್ನನ್ನು ತುಂಬಾ ಹಿಂಸಿಸಿದ್ದಾನೆ’’