Back to Languages

Kannada - Chapter 38 - Sad

Translation by Abdussalam Puthige — Permalink

Verse 43 — Surah Sad 38:43

ನಮ್ಮ ದಾಸರಾದ ಇಬ್ರಾಹೀಮರನ್ನು, ಇಸ್‌ಹಾಕರನ್ನು ಮತ್ತು ಯಅ್ಕೂಬ್‌ರನ್ನು ಸ್ಮರಿಸಿರಿ. ಅವರು ಶಕ್ತಿವಂತರೂ ದೂರದೃಷ್ಟಿ ಉಳ್ಳವರೂ ಆಗಿದ್ದರು