Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 38 - Sad
Translation by Abdussalam Puthige — Permalink
Verse 49 — Surah Sad 38:49
ಅವರು ಅವುಗಳಲ್ಲಿ ದಿಂಬುಗಳಿಗೆ ಒರಗಿಕೊಂಡಿರುವರು. ಧಾರಾಳ ಹಣ್ಣು ಹಂಪಲುಗಳನ್ನು ಹಾಗೂ ಪಾನೀಯಗಳನ್ನು ತರಿಸುವರು