Back to Languages

Kannada - Chapter 38 - Sad

Translation by Abdussalam Puthige — Permalink

Verse 57 — Surah Sad 38:57

ಇದೋ ಈ ಗುಂಪೂ ನಿಮ್ಮ ಜೊತೆ ನರಕಕ್ಕೆ ನುಸುಳುತ್ತಿದೆ. ಅವರನ್ನು ಸ್ವಾಗತಿಸುವವರು ಯಾರೂ ಇಲ್ಲ. ಅವರು ಖಂಡಿತ ನರಕಾಗ್ನಿಯಲ್ಲಿ ಸುಟ್ಟು ಹೋಗುವರು