Back to Languages

Kannada - Chapter 38 - Sad

Translation by Abdussalam Puthige — Permalink

Verse 60 — Surah Sad 38:60

ಮತ್ತು ಅವರು ಹೇಳುವರು; ನಮಗೆ ಇದೇನಾಗಿದೆ? ದುಷ್ಟರೆಂದು ನಾವು ಪರಿಗಣಿಸಿದ್ದ ಜನರು (ಇಲ್ಲಿ) ನಮಗೆ ಕಾಣಿಸುತ್ತಿಲ್ಲವಲ್ಲಾ