Back to Languages

Kannada - Chapter 38 - Sad

Translation by Abdussalam Puthige — Permalink

Verse 7 — Surah Sad 38:7

‘‘ಉಪದೇಶವನ್ನು ನಮ್ಮ ನಡುವೆ ಇವನಿಗೇ ಇಳಿಸಿಕೊಡಲಾಗಿದೆಯೇ?’’ ನಿಜವಾಗಿ ಅವರು ನನ್ನ ಉಪದೇಶದ ಕುರಿತು ಸಂಶಯದಲ್ಲಿದ್ದಾರೆ. ಅವರಿನ್ನೂ ಶಿಕ್ಷೆಯ ರುಚಿಯನ್ನು ಕಂಡಿಲ್ಲ