Back to Languages

Kannada - Chapter 38 - Sad

Translation by Abdussalam Puthige — Permalink

Verse 9 — Surah Sad 38:9

ಆಕಾಶಗಳ ಹಾಗೂ ಭೂಮಿಯ ಮತ್ತು ಅವುಗಳ ನಡುವೆ ಇರುವ ಎಲ್ಲವುಗಳ ಸರ್ವಾಧಿಕಾರವೇನು ಅವರಿಗೆ ಸೇರಿದೆಯೇ? ಹಾಗಾದರೆ ಅವರು ಏಣಿಗಳನ್ನೇರಿ ಹತ್ತಿನೋಡಲಿ