Back to Languages

Kannada - Chapter 4 - An-Nisa

Translation by Abdussalam Puthige — Permalink

Verse 102 — Surah An-Nisa 4:102

ನೀವು ನಮಾಝ್ ಅನ್ನು ಮುಗಿಸಿದ ಬಳಿಕವೂ ನಿಂತಲ್ಲೂ, ಕುಳಿತಲ್ಲೂ, ಮಲಗಿರುವಲ್ಲೂ ಅಲ್ಲಾಹನನ್ನು ಸ್ಮರಿಸುತ್ತಲಿರಿ. ತರುವಾಯ ನೀವು (ಭದ್ರತೆಯ ಕುರಿತು) ಸಂತೃಪ್ತರಾದಾಗ (ಪೂರ್ಣ) ನಮಾಝ್ ಅನ್ನು ಪಾಲಿಸಿರಿ. ನಿರ್ದಿಷ್ಟ ಸಮಯಗಳಲ್ಲಿ ನಮಾಝ್ ಅನ್ನು ವಿಶ್ವಾಸಿಗಳ ಮೇಲೆ ಕಡ್ಡಾಯಗೊಳಿಸಲಾಗಿದೆ