Al-Quran
Multilingual
Download Book
Home
Lunar Calendar
Blog
About
Donate
English
Download Now
Home
/
Books
/
Kannada
/
Surah An-Nisa (4)
/
Verse 103
Back to Languages
Kannada - Chapter 4 - An-Nisa
Translation by Abdussalam Puthige —
Permalink
Previous Chapter
Next Chapter
English
Arabic
Urdu
Hindi
Tamil
Bengali
Verse 103
— Surah An-Nisa 4:103
(ಶತ್ರುಗಳ) ಆ ಪಡೆಯನ್ನು ಬೆನ್ನಟ್ಟುವ ವಿಷಯದಲ್ಲಿ ಹಿಂಜರಿಯಬೇಡಿ. (ಇಂದು) ನೀವು ಪಾಡು ಪಡುತ್ತಿದ್ದರೆ, ನೀವು ಪಾಡು ಪಟ್ಟಂತೆಯೇ ಅವರೂ ಪಾಡು ಪಡುತ್ತಿದ್ದಾರೆ. ಆದರೆ ಅಲ್ಲಾಹನಿಂದ ಅವರಿಗಿಲ್ಲದ ಶುಭ ನಿರೀಕ್ಷೆ ನಿಮಗಿದೆ. ಅಲ್ಲಾಹನಂತು ಎಲ್ಲವನ್ನೂ ಬಲ್ಲವನೂ ಯುಕ್ತಿವಂತನೂ ಆಗಿದ್ದಾನೆ
View verse 4:103 page →
·
Raw JSON