Back to Languages

Kannada - Chapter 4 - An-Nisa

Translation by Abdussalam Puthige — Permalink

Verse 106 — Surah An-Nisa 4:106

ನೀವು ಆತ್ಮವಂಚಕರ ಪರವಾಗಿ ವಾದಕ್ಕೆ ಇಳಿಯಬೇಡಿ. ಖಂಡಿತವಾಗಿಯೂ ಅಲ್ಲಾಹನು ವಂಚಕ ಪಾಪಿಗಳನ್ನು ಮೆಚ್ಚುವುದಿಲ್ಲ