Back to Languages

Kannada - Chapter 4 - An-Nisa

Translation by Abdussalam Puthige — Permalink

Verse 107 — Surah An-Nisa 4:107

ಅವರು ಜನರಿಂದ ಅಡಗಿ ಕೊಂಡಿರುತ್ತಾರೆ ಆದರೆ ಅಲ್ಲಾಹನಿಂದ ಅಡಗಿರಲು ಅವರಿಗೆ ಸಾಧ್ಯವಿಲ್ಲ. ಅವರು ರಾತ್ರಿಯ ವೇಳೆ ಅನಪೇಕ್ಷಿತ ವಿಷಯಗಳನ್ನು ಚರ್ಚಿಸುತ್ತಿರುವಾಗ ಅವನು ಅವರ ಜೊತೆಗೇ ಇರುತ್ತಾನೆ. ಅಲ್ಲಾಹನಂತೂ ಅವರ ಎಲ್ಲ ಚಟುವಟಿಕೆಗಳನ್ನು ಆವರಿಸಿಕೊಂಡಿದ್ದಾನೆ