Back to Languages

Kannada - Chapter 4 - An-Nisa

Translation by Abdussalam Puthige — Permalink

Verse 109 — Surah An-Nisa 4:109

ಯಾರಾದರೂ ಒಂದು ಪಾಪಕೃತ್ಯವನ್ನು ಮಾಡಿ ಅಥವಾ ತನ್ನ ಮೇಲೆ ಅಕ್ರಮವೆಸಗಿಕೊಂಡು ಆ ಬಳಿಕ ಅಲ್ಲಾಹನಲ್ಲಿ ಕ್ಷಮೆ ಯಾಚಿಸಿದರೆ ಅವನು ಅಲ್ಲಾಹನನ್ನು ಕ್ಷಮಾಶೀಲನಾಗಿಯೂ ಕರುಣಾಮಯಿಯಾಗಿಯೂ ಕಾಣುವನು