Back to Languages

Kannada - Chapter 4 - An-Nisa

Translation by Abdussalam Puthige — Permalink

Verse 110 — Surah An-Nisa 4:110

ಪಾಪವನ್ನು ಸಂಪಾದಿಸುವವನು ನಿಜವಾಗಿ ಸ್ವತಃ ತನಗೆ ವಿರುದ್ಧವಾದುದನ್ನು ಸಂಪಾದಿಸುತ್ತಾನೆ. ಅಲ್ಲಾಹನಂತೂ ಎಲ್ಲವನ್ನೂ ಬಲ್ಲ ಯುಕ್ತಿವಂತನಾಗಿದ್ದಾನೆ