Back to Languages

Kannada - Chapter 4 - An-Nisa

Translation by Abdussalam Puthige — Permalink

Verse 113 — Surah An-Nisa 4:113

ಅವರು ನಡೆಸುತ್ತಿರುವ ಹೆಚ್ಚಿನ ಗುಪ್ತ ಸಮಾಲೋಚನೆಗಳಲ್ಲಿ ಹಿತವೇನೂ ಇಲ್ಲ – ದಾನ ಧರ್ಮವನ್ನು ಆದೇಶಿಸುವ, ಒಳಿತನ್ನು ಬೋಧಿಸುವ ಅಥವಾ ಜನರ ನಡುವೆ ಸಂಧಾನ ಏರ್ಪಡಿಸಲಿಕ್ಕಾಗಿ ನಡೆಸುವ ಸಮಾಲೋಚನೆಗಳ ಹೊರತು. ಅಲ್ಲಾಹನ ಮೆಚ್ಚುಗೆಯನ್ನು ಸಂಪಾದಿಸಲಿಕ್ಕಾಗಿ ಈ ಕಾರ್ಯವನ್ನು (ಸಮಾಲೋಚನೆಗಳನ್ನು) ನಡೆಸುವವರಿಗೆ ನಾವು ಶೀಘ್ರದಲ್ಲೇ ಭಾರೀ ಪ್ರತಿಫಲ ನೀಡಲಿದ್ದೇವೆ