Back to Languages

Kannada - Chapter 4 - An-Nisa

Translation by Abdussalam Puthige — Permalink

Verse 114 — Surah An-Nisa 4:114

ತನಗೆ ಸನ್ಮಾರ್ಗವು ಬಹಳ ಸ್ಪಷ್ಟವಾಗಿ ಮನವರಿಕೆಯಾದ ಬಳಿಕವೂ, (ಅಲ್ಲಾಹನ) ದೂತರನ್ನು ವಿರೋಧಿಸುವ ಹಾಗೂ ವಿಶ್ವಾಸಿಗಳ ಮಾರ್ಗದ ಬದಲು ಬೇರೇನನ್ನಾದರೂ ಅನುಸರಿಸುವ ವ್ಯಕ್ತಿಯನ್ನು ನಾವು, ಅವನು ಏನನ್ನು ಅವಲಂಬಿಸಿರುವನೋ ಅದರ ವಶಕ್ಕೇ ಒಪ್ಪಿಸಿ ಬಿಡುತ್ತೇವೆ ಮತ್ತು ನಾವು ಆತನನ್ನು ನರಕದೊಳಗೆ ಎಸೆಯಲಿದ್ದೇವೆ. ಅದು ಬಹಳ ಕೆಟ್ಟ ನೆಲೆ