Back to Languages

Kannada - Chapter 4 - An-Nisa

Translation by Abdussalam Puthige — Permalink

Verse 115 — Surah An-Nisa 4:115

ಯಾರನ್ನಾದರೂ ತನ್ನ ಪಾಲುದಾರರಾಗಿಸುವುದನ್ನು ಅಲ್ಲಾಹನು ಖಂಡಿತ ಕ್ಷಮಿಸುವುದಿಲ್ಲ. ಅದರ ಹೊರತು ಬೇರೆಲ್ಲವನ್ನೂ ಅವನು ತಾನಿಚ್ಛಿಸುವವರ ಪಾಲಿಗೆ ಕ್ಷಮಿಸಿ ಬಿಡುವನು. ಅಲ್ಲಾಹನ ಜೊತೆ ಯಾರನ್ನಾದರೂ ಪಾಲುದಾರರಾಗಿಸಿದವನು, ದಾರಿ ತಪ್ಪಿ, ತಪ್ಪುದಾರಿಯಲ್ಲಿ ತುಂಬಾ ದೂರ ಸಾಗಿ ಬಿಟ್ಟನು