Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 4 - An-Nisa
Translation by Abdussalam Puthige — Permalink
Verse 119 — Surah An-Nisa 4:119
ಅವನು ಅವರಿಗೆ ವಾಗ್ದಾನ ಮಾಡುತ್ತಾನೆ ಮತ್ತು ಅವರಲ್ಲಿ ಆಶೆಗಳನ್ನು ಮೂಡಿಸುತ್ತಾನೆ – ಶೈತಾನನ ವಾಗ್ದಾನಗಳೆಲ್ಲಾ ಕೇವಲ ಮೋಸಗಳಾಗಿರುತ್ತವೆ