Back to Languages

Kannada - Chapter 4 - An-Nisa

Translation by Abdussalam Puthige — Permalink

Verse 12 — Surah An-Nisa 4:12

ಇವು ಅಲ್ಲಾಹನು ನಿಶ್ಚಯಿಸಿರುವ ಮಿತಿಗಳು. ಅಲ್ಲಾಹನ ಹಾಗೂ ಅವನ ದೂತರ ಆಜ್ಞೆ ಪಾಲಿಸುವವನನ್ನು ಅವನು, ತಳದಲ್ಲಿ ನದಿಗಳು ಹರಿಯುವ ಸ್ವರ್ಗೋದ್ಯಾನಗಳೊಳಗೆ ಸೇರಿಸುವನು. ಅವರು ಅವುಗಳಲ್ಲಿ ಸದಾಕಾಲ ಇರುವರು. ಇದುವೇ ಭವ್ಯ ವಿಜಯವಾಗಿದೆ