Back to Languages

Kannada - Chapter 4 - An-Nisa

Translation by Abdussalam Puthige — Permalink

Verse 123 — Surah An-Nisa 4:123

ಹಾಗೆಯೇ, ಸತ್ಕರ್ಮಗಳನ್ನು ಮಾಡಿದವರು ಪುರುಷರಿರಲಿ ಮಹಿಳೆಯರಿರಲಿ, ಅವರು ವಿಶ್ವಾಸಿಗಳಾಗಿದ್ದರೆ, ಅವರು ಸ್ವರ್ಗತೋಟಗಳನ್ನು ಪ್ರವೇಶಿಸುವರು ಮತ್ತು ಅವರ ಮೇಲೆ ಎಳ್ಳಷ್ಟೂ ಅನ್ಯಾಯವಾಗದು