ಒಬ್ಬ ಮಹಿಳೆಗೆ ತನ್ನ ಪತಿಯ ಕಡೆಯಿಂದ ದೌರ್ಜನ್ಯದ ಅಥವಾ ನಿರ್ಲಕ್ಷದ ಭಯವಿದ್ದರೆ ಅವರಿಬ್ಬರೂ ತಮ್ಮ ನಡುವೆ ಸಂಧಾನ ಮಾಡಿಕೊಳ್ಳುವುದು ತಪ್ಪಲ್ಲ. ನಿಜವಾಗಿ, ಸಂಧಾನವೇ ಉತ್ತಮ. ಮನಸ್ಸುಗಳಲ್ಲಿ ಸ್ವಾರ್ಥವಿರುವುದು ಸ್ವಾಭಾವಿಕ. ಆದರೂ ನೀವು ಸೌಜನ್ಯ ತೋರಿದರೆ ಹಾಗೂ ಧರ್ಮನಿಷ್ಠರಾಗಿದ್ದರೆ (ನಿಮಗೆ ತಿಳಿದಿರಲಿ) – ಅಲ್ಲಾಹನಂತು ನೀವು ಮಾಡುವ ಎಲ್ಲವನ್ನೂ ಅರಿತಿರುತ್ತಾನೆ