Back to Languages

Kannada - Chapter 4 - An-Nisa

Translation by Abdussalam Puthige — Permalink

Verse 128 — Surah An-Nisa 4:128

ನೀವೆಷ್ಟೇ ಬಯಸಿದರೂ ಪತ್ನಿಯರ ನಡುವೆ ಸಂಪೂರ್ಣ ನ್ಯಾಯ ಪಾಲಿಸಲು ನಿಮಗೆ ಸಾಧ್ಯವಾಗದು. ಆದರೆ (ಅವರಲ್ಲಿ ಯಾರ ಕಡೆಗೂ) ಸಂಪೂರ್ಣ ವಾಲಿ ಬಿಡಬೇಡಿ ಹಾಗೂ (ಯಾರನ್ನೂ) ಸಂಪೂರ್ಣವಾಗಿ ನಿರ್ಲಕ್ಷಿಸಿ ಜೋತಾಡುವ ಸ್ಥಿತಿಯಲ್ಲಿ ಬಿಟ್ಟು ಬಿಡಬೇಡಿ. ನೀವು ಸುಧಾರಿಸಿಕೊಂಡರೆ ಮತ್ತು ಧರ್ಮನಿಷ್ಠೆ ಪಾಲಿಸಿದರೆ (ನಿಮಗೆ ತಿಳಿದಿರಲಿ) – ಅಲ್ಲಾಹನು ಖಂಡಿತ ಕ್ಷಮಾಶೀಲನೂ ಕರುಣಾಮಯಿಯೂ ಆಗಿದ್ದಾನೆ