Back to Languages

Kannada - Chapter 4 - An-Nisa

Translation by Abdussalam Puthige — Permalink

Verse 133 — Surah An-Nisa 4:133

ಕೇವಲ ಇಹಲೋಕದ ಪ್ರತಿಫಲವನ್ನು ಬಯಸುವಾತನು (ತಿಳಿದಿರಲಿ) – ಅಲ್ಲಾಹನ ಬಳಿ ಇಹಲೋಕದ ಪ್ರತಿಫಲವೂ ಇದೆ ಪರಲೋಕದ ಪ್ರತಿಫಲವೂ ಇದೆ. ಅಲ್ಲಾಹನು ಖಂಡಿತ ಎಲ್ಲವನ್ನೂ ಕೇಳುವವನು ಮತ್ತು ನೋಡುವವನಾಗಿದ್ದಾನೆ