Back to Languages

Kannada - Chapter 4 - An-Nisa

Translation by Abdussalam Puthige — Permalink

Verse 135 — Surah An-Nisa 4:135

ವಿಶ್ವಾಸಿಗಳೇ, ಅಲ್ಲಾಹನಲ್ಲಿ, ಅವನ ದೂತರಲ್ಲಿ, ಅವನ ದೂತರಿಗೆ ಇಳಿಸಿಕೊಡಲಾಗಿರುವ ಗ್ರಂಥದಲ್ಲಿ ಮತ್ತು ಈ ಹಿಂದೆ ಇಳಿಸಿಕೊಡಲಾಗಿದ್ದ ಗ್ರಂಥಗಳಲ್ಲಿ ನಂಬಿಕೆ ಇಡಿರಿ. ಅಲ್ಲಾಹನನ್ನು, ಅವನ ಮಲಕ್‌ಗಳನ್ನು, ಅವನ ದೂತರನ್ನು ಮತ್ತು ಅಂತಿಮ ದಿನವನ್ನು ಧಿಕ್ಕರಿಸಿದವನು ದಾರಿಗೆಟ್ಟು, ದಾರಿಗೇಡಿತನದಲ್ಲಿ ತುಂಬಾ ದೂರ ಹೋಗಿಬಿಟ್ಟನು