Back to Languages

Kannada - Chapter 4 - An-Nisa

Translation by Abdussalam Puthige — Permalink

Verse 138 — Surah An-Nisa 4:138

ವಿಶ್ವಾಸಿಗಳನ್ನು ಬಿಟ್ಟು ಧಿಕ್ಕಾರಿಗಳನ್ನು ತಮ್ಮ ಪೋಷಕರಾಗಿಸಿಕೊಂಡವರು, ಅವರ (ಧಿಕ್ಕಾರಿಗಳ) ಬಳಿ ಗೌರವವನ್ನು ಹುಡುಕುತ್ತಿದ್ದಾರೆಯೇ? ಗೌರವವಂತೂ ಸಂಪೂರ್ಣವಾಗಿ ಅಲ್ಲಾಹನಿಗೇ ಸೇರಿದೆ