Back to Languages

Kannada - Chapter 4 - An-Nisa

Translation by Abdussalam Puthige — Permalink

Verse 144 — Surah An-Nisa 4:144

ಕಪಟಿಗಳು ನರಕದ ತೀರಾ ಕೆಳಗಿನ ಅಂತಸ್ತಿನಲ್ಲಿರುವರು. ಅವರಿಗೆ ನೀವು ಯಾವ ಸಹಾಯಕನನ್ನೂ ಕಾಣಲಾರಿರಿ