Al-Quran
Multilingual
Download Book
Home
Lunar Calendar
Blog
About
Donate
English
Download Now
Home
/
Books
/
Kannada
/
Surah An-Nisa (4)
/
Verse 145
Back to Languages
Kannada - Chapter 4 - An-Nisa
Translation by Abdussalam Puthige —
Permalink
Previous Chapter
Next Chapter
English
Arabic
Urdu
Hindi
Tamil
Bengali
Verse 145
— Surah An-Nisa 4:145
ಪಶ್ಚಾತ್ತಾಪ ಪಟ್ಟು, ತಮ್ಮನ್ನು ಸುಧಾರಿಸಿಕೊಂಡವರು ಹಾಗೂ ಭದ್ರವಾಗಿ ಅಲ್ಲಾಹನನ್ನು ಅವಲಂಬಿಸಿ, ತಮ್ಮ ನಿಷ್ಠೆಯನ್ನು ಸಂಪೂರ್ಣವಾಗಿ ಅಲ್ಲಾಹನಿಗೆ ಮೀಸಲಾಗಿಟ್ಟವರ ಹೊರತು. ಅವರು (ಪರಲೋಕದಲ್ಲಿ) ವಿಶ್ವಾಸಿಗಳ ಜೊತೆಗಿರುವರು. ಅಲ್ಲಾಹನು ಶೀಘ್ರದಲ್ಲೇ ವಿಶ್ವಾಸಿಗಳಿಗೆ ಭಾರೀ ಪ್ರತಿಫಲ ನೀಡುವನು
View verse 4:145 page →
·
Raw JSON