Back to Languages

Kannada - Chapter 4 - An-Nisa

Translation by Abdussalam Puthige — Permalink

Verse 146 — Surah An-Nisa 4:146

ನೀವು ಕೃತಜ್ಞರಾದರೆ ಹಾಗೂ ವಿಶ್ವಾಸಿಗಳಾದರೆ, ನಿಮ್ಮನ್ನು ಶಿಕ್ಷಿಸಿ ಅಲ್ಲಾಹನಿಗೆ ಏನಾಗಬೇಕಾಗಿದೆ? ಅಲ್ಲಾಹನಂತೂ (ಒಳಿತಿನ) ಪ್ರಶಂಸಕನೂ ಎಲ್ಲವನ್ನೂ ಬಲ್ಲವನೂ ಆಗಿದ್ದಾನೆ