Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 4 - An-Nisa
Translation by Abdussalam Puthige — Permalink
Verse 148 — Surah An-Nisa 4:148
ನೀವು ಸತ್ಕಾರ್ಯವನ್ನು ಬಹಿರಂಗವಾಗಿ ಮಾಡಿದರೆ ಅಥವಾ ಗುಟ್ಟಾಗಿ ಮಾಡಿದರೆ ಅಥವಾ ನೀವು (ಇತರರ) ತಪ್ಪನ್ನು ಕ್ಷಮಿಸಿ ಬಿಟ್ಟರೆ – ಅಲ್ಲಾಹನಂತೂ ಸದಾ ಕ್ಷಮಿಸುವವನೂ ಸಮರ್ಥನೂ ಆಗಿದ್ದಾನೆ