Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 4 - An-Nisa
Translation by Abdussalam Puthige — Permalink
Verse 155 — Surah An-Nisa 4:155
ಹಾಗೆಯೇ, ಅವರ ಧಿಕ್ಕಾರದ ಕಾರಣ ಹಾಗೂ ಮರ್ಯಮರ ಮೇಲೆ ಅವರು ಹೊರಿಸಿದ ಘೋರ ಸುಳ್ಳಾರೋಪದ ಕಾರಣ (ಅವರನ್ನು ದಂಡಿಸಲಾಯಿತು)