Back to Languages

Kannada - Chapter 4 - An-Nisa

Translation by Abdussalam Puthige — Permalink

Verse 156 — Surah An-Nisa 4:156

ಮತ್ತು ‘‘ಅಲ್ಲಾಹನ ದೂತರಾಗಿದ್ದ, ಮರ್ಯಮರ ಪುತ್ರ ಈಸಾ ಮಸೀಹರನ್ನು ನಾವು ಕೊಂದೆವು’’ ಎಂಬ ಅವರ ಹೇಳಿಕೆಯ ಕಾರಣ (ಅವರನ್ನು ದಂಡಿಸಲಾಯಿತು). ನಿಜವಾಗಿ ಅವರು ಅವರನ್ನು (ಈಸಾರನ್ನು) ಕೊಲ್ಲಲೂ ಇಲ್ಲ, ಶಿಲುಬೆಗೇರಿಸಲೂ ಇಲ್ಲ. ಅವರಿಗೆ ಅದನ್ನು ಆ ರೀತಿ ಕೇವಲ ಕಾಣಿಸಲಾಗಿತ್ತು. ಈ ವಿಷಯದಲ್ಲಿ ಭಿನ್ನತೆ ತಾಳಿರುವವರೆಲ್ಲಾ ಖಂಡಿತ ಈ ಕುರಿತು ಸಂಶಯದಲ್ಲಿದ್ದಾರೆ. ಅವರಿಗೆ ಈ ಕುರಿತು ಯಾವ ಜ್ಞಾನವೂ ಇಲ್ಲ. ಅವರು ಕೇವಲ ಊಹೆಯನ್ನಷ್ಟೇ ಅನುಸರಿಸುತ್ತಿದ್ದಾರೆ. ಅವರು ಆತನನ್ನು ಕೊಲ್ಲಲಿಲ್ಲ ಎಂಬುದಂತೂ ಖಚಿತ