Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 4 - An-Nisa
Translation by Abdussalam Puthige — Permalink
Verse 157 — Surah An-Nisa 4:157
ನಿಜವಾಗಿ ಅಲ್ಲಾಹನು ಅವರನ್ನು (ಈಸಾರನ್ನು) ತನ್ನೆಡೆಗೆ ಎತ್ತಿಕೊಂಡನು. ಅಲ್ಲಾಹನಂತು ತುಂಬಾ ಪ್ರಚಂಡನೂ ಯುಕ್ತಿವಂತನೂ ಆಗಿರುವನು