Back to Languages

Kannada - Chapter 4 - An-Nisa

Translation by Abdussalam Puthige — Permalink

Verse 158 — Surah An-Nisa 4:158

ಖಂಡಿತವಾಗಿಯೂ, ಗ್ರಂಥದವರಲ್ಲಿ ಯಾರೂ ತನ್ನ ಮರಣಕ್ಕೆ ಮುನ್ನ, ಅವರಲ್ಲಿ (ಈಸಾರಲ್ಲಿ) ನಂಬಿಕೆ ಇಡದೆ ಇರಲಾರನು ಮತ್ತು ಪುನರುತ್ಥಾನ ದಿನ ಅವರು (ಈಸಾ) ಅವರ (ಗ್ರಂಥದವರ) ವಿರುದ್ಧ ಸಾಕ್ಷಿಯಾಗುವರು