Back to Languages

Kannada - Chapter 4 - An-Nisa

Translation by Abdussalam Puthige — Permalink

Verse 161 — Surah An-Nisa 4:161

ಅವರ ಪೈಕಿ ಪಕ್ವ ಜ್ಞಾನವುಳ್ಳವರು ಹಾಗೂ ವಿಶ್ವಾಸಿಗಳು ಮಾತ್ರ, ನಿಮಗೆ ಇಳಿಸಿಕೊಡಲಾಗಿರುವುದರಲ್ಲಿ (ಕುರ್‌ಆನ್‌ನಲ್ಲಿ) ಮತ್ತು ನಿಮಗಿಂತ ಹಿಂದೆ ಇಳಿಸಿಕೊಡಲಾಗಿದ್ದರಲ್ಲಿ (ದಿವ್ಯ ಸಂದೇಶದಲ್ಲಿ) ನಂಬಿಕೆ ಇಡುತ್ತಾರೆ. ನಮಾಝ್ ಅನ್ನು ಪಾಲಿಸುತ್ತಾರೆ, ಝಕಾತ್ ಅನ್ನು ಪಾವತಿಸುತ್ತಾರೆ ಮತ್ತು ಅಲ್ಲಾಹನಲ್ಲಿ ಹಾಗೂ ಪರಲೋಕದಲ್ಲಿ ನಂಬಿಕೆ ಇಟ್ಟಿರುತ್ತಾರೆ. ಅವರಿಗೆ ನಾವು ಭವ್ಯ ಪ್ರತಿಫಲ ನೀಡಲಿದ್ದೇವೆ