Back to Languages

Kannada - Chapter 4 - An-Nisa

Translation by Abdussalam Puthige — Permalink

Verse 162 — Surah An-Nisa 4:162

(ದೂತರೇ,) ನೂಹ್‌ರಿಗೆ ಮತ್ತು ಅವರ ಅನಂತರದ ದೇವದೂತರಿಗೆ ಇಳಿಸಿ ಕೊಟ್ಟಂತೆ (ಈ ಸಂದೇಶವನ್ನು) ನಾವೇ ನಿಮಗೆ ಇಳಿಸಿಕೊಟ್ಟಿರುವೆವು. (ಈ ಹಿಂದೆ) ನಾವು ಇಬ್ರಾಹೀಮ್, ಇಸ್ಮಾಈಲ್, ಇಸ್‌ಹಾಕ್, ಯಅ್ಕೂಬ್, ಯಅ್ಕೂಬರ ಸಂತತಿ, ಈಸಾ, ಅಯ್ಯೂಬ್, ಯೂನುಸ್, ಹಾರೂನ್ ಮತ್ತು ಸುಲೈಮಾನ್‌ರಿಗೆ (ದಿವ್ಯ ಸಂದೇಶವನ್ನು) ಇಳಿಸಿಕೊಟ್ಟಿದ್ದೆವು. ಹಾಗೆಯೇ, ದಾವೂದ್‌ರಿಗೆ ನಾವು ‘ಝಬೂರ್’ ಅನ್ನು ನೀಡಿದ್ದೆವು