Back to Languages

Kannada - Chapter 4 - An-Nisa

Translation by Abdussalam Puthige — Permalink

Verse 163 — Surah An-Nisa 4:163

ಹಾಗೆಯೇ, ನಾವು ಈ ಹಿಂದೆ ನಿಮ್ಮ ಮುಂದೆ ಪ್ರಸ್ತಾಪಿಸಿರುವ ಹಾಗೂ ನಿಮ್ಮ ಮುಂದೆ ಪ್ರಸ್ತಾಪಿಸಿಲ್ಲದ ದೇವದೂತರಿಗೆಲ್ಲಾ (ಸಂದೇಶವನ್ನು ಕಳಿಸಲಾಗಿತ್ತು). ಮತ್ತು ಮೂಸಾರೊಡನೆ ಅಲ್ಲಾಹನು ನೇರವಾಗಿ ಮಾತನಾಡಿದ್ದನು