Back to Languages

Kannada - Chapter 4 - An-Nisa

Translation by Abdussalam Puthige — Permalink

Verse 164 — Surah An-Nisa 4:164

ದೇವದೂತರು ಬಂದ ಬಳಿಕ ಅಲ್ಲಾಹನೆದುರು ಜನರ ಬಳಿ ಯಾವುದೇ ನೆಪ ಉಳಿಯಬಾರದೆಂದು, ಆ ದೇವದೂತರನ್ನು ಶುಭವಾರ್ತೆ ನೀಡುವವರು ಮತ್ತು ಎಚ್ಚರಿಸುವವರಾಗಿ ಕಳಿಸಲಾಗಿತ್ತು. ಅಲ್ಲಾಹನಂತೂ ಪ್ರಚಂಡನೂ, ಯುಕ್ತಿವಂತನೂ ಆಗಿದ್ದಾನೆ