Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 4 - An-Nisa
Translation by Abdussalam Puthige — Permalink
Verse 173 — Surah An-Nisa 4:173
ಮಾನವರೇ, ಇದೋ ನಿಮ್ಮ ಬಳಿಗೆ ನಿಮ್ಮೊಡೆಯನ ಕಡೆಯಿಂದ ಬಹಳ ಸ್ಪಷ್ಟವಾದ ಪುರಾವೆಯೊಂದು ಬಂದಿದೆ ಮತ್ತು ನಾವು ಒಂದು ಉಜ್ವಲ ಪ್ರಕಾಶವನ್ನು ನಿಮಗೆ ಇಳಿಸಿ ಕೊಟ್ಟಿರುವೆವು