Back to Languages

Kannada - Chapter 4 - An-Nisa

Translation by Abdussalam Puthige — Permalink

Verse 176 — Surah An-Nisa 4:176

ವಿಶ್ವಾಸಿಗಳೇ, ಪ್ರತಿಜ್ಞೆಗಳನ್ನು ಪಾಲಿಸಿರಿ. ನಾಲ್ಕು ಕಾಲಿನ ಜಾನುವಾರುಗಳನ್ನು ನಿಮ್ಮ ಪಾಲಿಗೆ ಸಮ್ಮತಗೊಳಿಸಲಾಗಿದೆ – (ಪ್ರತ್ಯೇಕವಾಗಿ) ನಿಮಗೆ ತಿಳಿಸಲಾಗುವವುಗಳ ಹೊರತು. ಹಾಗೆಯೇ ನೀವು ‘ಇಹ್ರಾಮ್’ನಲ್ಲಿ (ಹಜ್ಜ್ ಅಥವಾ ಉಮ್ರಃದ ಸಂದರ್ಭದ ವಿಶೇಷ ಉಡುಗೆಯಲ್ಲಿ) ಇರುವಾಗ, ಬೇಟೆಯಾಡಬಾರದು. ಖಂಡಿತವಾಗಿಯೂ ಅಲ್ಲಾಹನು ತಾನಿಚ್ಛಿಸುವುದನ್ನೇ ಆದೇಶಿಸುತ್ತಾನೆ