Back to Languages

Kannada - Chapter 4 - An-Nisa

Translation by Abdussalam Puthige — Permalink

Verse 28 — Surah An-Nisa 4:28

ವಿಶ್ವಾಸಿಗಳೇ, ನೀವು ಪರಸ್ಪರರ ಸಂಪತ್ತನ್ನು ಅಕ್ರಮ ವಿಧಾನಗಳಿಂದ ಕಬಳಿಸಬೇಡಿ – ಪರಸ್ಪರ ಒಪ್ಪಿಗೆಯಿಂದ ವ್ಯವಹಾರ ನಡೆಸಿ ಆದಾಯ ಸಂಪಾದಿಸುವುದು ತಪ್ಪಲ್ಲ. ಪರಸ್ಪರ ಯಾರದೇ ಹತ್ಯೆ ನಡೆಸಬೇಡಿ – ಅಲ್ಲಾಹನಂತು ನಿಮ್ಮ ಪಾಲಿಗೆ ಸದಾ ಕರುಣಾಮಯಿಯಾಗಿದ್ದಾನೆ