Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 4 - An-Nisa
Translation by Abdussalam Puthige — Permalink
Verse 29 — Surah An-Nisa 4:29
(ಆದಾಯಕ್ಕಾಗಿ) ಆ ರೀತಿ ಅತಿರೇಕ ಹಾಗೂ ಅನ್ಯಾಯ ಎಸಗಿದವರನ್ನು ನಾವು ಶೀಘ್ರವೇ ನರಕದ ಬೆಂಕಿಯೊಳಗೆ ಎಸೆಯಲಿದ್ದೇವೆ. ಅಲ್ಲಾಹನ ಮಟ್ಟಿಗೆ ಇದೆಲ್ಲಾ ಸುಲಭವಾಗಿದೆ