Back to Languages

Kannada - Chapter 4 - An-Nisa

Translation by Abdussalam Puthige — Permalink

Verse 3 — Surah An-Nisa 4:3

(ನೀವು ವಿವಾಹವಾಗುವ) ಮಹಿಳೆಯರ ‘ಮೆಹರ್’ ಅನ್ನು ಸಂತೋಷದಿಂದ ಪಾವತಿಸಿರಿ. ಅವರು ಅದರಿಂದ ಏನನ್ನಾದರೂ ಮನಸಾರೆ ನಿಮಗೆ ಬಿಟ್ಟುಕೊಟ್ಟರೆ ಮಾತ್ರ ನೀವು ಅದನ್ನು ಸುಖವಾಗಿ, ಸಂತೋಷದಿಂದ ತಿನ್ನಬಹುದು