Al-Quran
Multilingual
Download Book
Home
Lunar Calendar
Blog
About
Donate
English
Download Now
Home
/
Books
/
Kannada
/
Surah An-Nisa (4)
/
Verse 32
Back to Languages
Kannada - Chapter 4 - An-Nisa
Translation by Abdussalam Puthige —
Permalink
Previous Chapter
Next Chapter
English
Arabic
Urdu
Hindi
Tamil
Bengali
Verse 32
— Surah An-Nisa 4:32
ನಾವು ಪ್ರತಿಯೊಬ್ಬರಿಗೂ ಅವರ ಹೆತ್ತವರು ಅಥವಾ ನಿಕಟ ಬಂಧುಗಳು ತೊರೆದು ಹೋಗುವ ಸೊತ್ತಿನಲ್ಲಿ ಉತ್ತರಾಧಿಕಾರವನ್ನು ನಿಗದಿ ಪಡಿಸಿದ್ದೇವೆ. ಇನ್ನು ಯಾರ ಜೊತೆ ನೀವು ಕರಾರು ಮಾಡಿಕೊಂಡಿರುವಿರೋ ಅವರಿಗೆ ಅವರ ಪಾಲನ್ನು ನೀಡಿರಿ. ಖಂಡಿತವಾಗಿಯೂ ಅಲ್ಲಾಹನು ಎಲ್ಲದಕ್ಕೂ ನೇರ ಸಾಕ್ಷಿಯಾಗಿದ್ದಾನೆ
View verse 4:32 page →
·
Raw JSON