Back to Languages

Kannada - Chapter 4 - An-Nisa

Translation by Abdussalam Puthige — Permalink

Verse 38 — Surah An-Nisa 4:38

ಅವರು ಅಲ್ಲಾಹನಲ್ಲಿ ಹಾಗೂ ಪರಲೋಕದಲ್ಲಿ ನಂಬಿಕೆ ಇಟ್ಟಿದ್ದರೆ ಮತ್ತು ಅಲ್ಲಾಹನು ಅವರಿಗೆ ನೀಡಿರುವುದರಿಂದ ಖರ್ಚು ಮಾಡಿದ್ದರೆ, ಅವರಿಗೇನಾಗುತ್ತಿತ್ತು? ಅಲ್ಲಾಹನಂತು ಅವರನ್ನು ಚೆನ್ನಾಗಿ ಬಲ್ಲನು