Back to Languages

Kannada - Chapter 4 - An-Nisa

Translation by Abdussalam Puthige — Permalink

Verse 39 — Surah An-Nisa 4:39

ಖಂಡಿತವಾಗಿಯೂ ಅಲ್ಲಾಹನು ಕಿಂಚಿತ್ತೂ ಅನ್ಯಾಯವೆಸಗುವುದಿಲ್ಲ. ಒಂದು ಸತ್ಕರ್ಮವಿದ್ದರೆ, ಅವನು ಅದನ್ನು ಹಲವು ಪಟ್ಟು ಹೆಚ್ಚಿಸಿ, ತನ್ನ ವತಿಯಿಂದ ಭಾರೀ ಭವ್ಯ ಪ್ರತಿಫಲವನ್ನು ನೀಡುತ್ತಾನೆ