Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 4 - An-Nisa
Translation by Abdussalam Puthige — Permalink
Verse 41 — Surah An-Nisa 4:41
ಆ ದಿನ, ಧಿಕ್ಕಾರಿಗಳು ಮತ್ತು ದೇವದೂತರ ಆಜ್ಞೆ ಮೀರಿ ನಡೆದವರು, ತಾವು ನೆಲಸಮರಾಗಿದ್ದರೆ ಚೆನ್ನಾಗಿತ್ತೆಂದು ಹಂಬಲಿಸುವರು. ಏನನ್ನೂ ಅಲ್ಲಾಹನಿಂದ ಬಚ್ಚಿಡಲು ಅವರಿಗೆ ಸಾಧ್ಯವಾಗದು