Back to Languages

Kannada - Chapter 4 - An-Nisa

Translation by Abdussalam Puthige — Permalink

Verse 43 — Surah An-Nisa 4:43

ನೀವು ಕಾಣಲಿಲ್ಲವೆ, ದಿವ್ಯ ಗ್ರಂಥದಲ್ಲಿನ ಭಾಗವೊಂದನ್ನು ನೀಡಲಾಗಿದ್ದವರು ಸ್ವತಃ ದಾರಿಗೇಡಿತನವನ್ನು ಖರೀದಿಸಿಕೊಳ್ಳುತ್ತಿದ್ದಾರೆ ಮತ್ತು ನಿಮ್ಮನ್ನೂ ಸರಿದಾರಿಯಿಂದ ದೂರಗೊಳಿಸಬಯಸುತ್ತಾರೆ