Back to Languages

Kannada - Chapter 4 - An-Nisa

Translation by Abdussalam Puthige — Permalink

Verse 48 — Surah An-Nisa 4:48

ತಾವು ಭಾರೀ ಪರಿಶುದ್ಧರೆಂದು ಹೇಳಿಕೊಳ್ಳುತ್ತಿರುವವರನ್ನು ನೀವು ಕಂಡಿರಾ? ನಿಜವಾಗಿ ಅಲ್ಲಾಹನೇ ತಾನಿಚ್ಛಿಸಿದವರನ್ನು ಪರಿಶುದ್ಧರಾಗಿಸುತ್ತಾನೆ. (ಅವನ ಕಡೆಯಿಂದ) ಯಾರ ಮೇಲೂ ಎಳ್ಳಷ್ಟೂ ಅನ್ಯಾಯವಾಗದು