Back to Languages

Kannada - Chapter 4 - An-Nisa

Translation by Abdussalam Puthige — Permalink

Verse 49 — Surah An-Nisa 4:49

ಅವರು ಅಲ್ಲಾಹನ ಮೇಲೆ ಎಂತೆಂತಹ ಸುಳ್ಳಾರೋಪಗಳನ್ನು ಹೊರಿಸುತ್ತಿದ್ದಾರೆಂದು ನೋಡಿರಿ! (ಅವರ ವಿನಾಶಕ್ಕೆ) ಈ ಸ್ಪಷ್ಟ ಸುಳ್ಳಾರೊಪಗಳೇ ಸಾಕು