Back to Languages

Kannada - Chapter 4 - An-Nisa

Translation by Abdussalam Puthige — Permalink

Verse 51 — Surah An-Nisa 4:51

ಅಲ್ಲಾಹನು ಶಪಿಸಿರುವುದು ಅವರನ್ನೇ. ಇನ್ನು ಅಲ್ಲಾಹನು ಯಾರನ್ನಾದರೂ ಶಪಿಸಿ ಬಿಟ್ಟರೆ, ಮತ್ತೆ ಅವನ ಪರವಾಗಿ ನಿಮಗೆ ಯಾವ ಸಹಾಯಕನೂ ಸಿಗಲಾರನು