Back to Languages

Kannada - Chapter 4 - An-Nisa

Translation by Abdussalam Puthige — Permalink

Verse 52 — Surah An-Nisa 4:52

ಯಾವುದಾದರೂ ಸಾಮ್ರಾಜ್ಯದ ಭಾಗವು ಅವರ ಕೈಯಲ್ಲಿದೆಯೇ? ಹಾಗೆ ಇದ್ದಿದ್ದರೂ ಅವರು ಜನರಿಗೆ ಚಿಕ್ಕಾಸನ್ನೂ ನೀಡುತ್ತಿರಲಿಲ್ಲ